ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೋನ ಸೋಂಕು ದೃಢ

Update: 2020-09-15 11:49 GMT

ರಾಯಚೂರು, ಸೆ.15: ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಮಂಗಳವಾರ ಕೊರೋನ ದೃಢವಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪ್ರತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿಗೆ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಅವರು, ಬಳಿಕ ಕೊರೋನ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News