ಮೀನುಗಾರರಿಗೆ ಎಚ್ಚರಿಕೆ

Update: 2020-09-15 13:26 GMT

ಉಡುಪಿ, ಸೆ.15: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ಬಲವಾದ ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಹೀಗಾಗಿ ಕರ್ನಾಟಕ ಕರಾವಳಿಯ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News