ವಿಶ್ವಕರ್ಮ ಜಯಂತಿ

Update: 2020-09-15 14:19 GMT

ಉಡುಪಿ, ಸೆ.15: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ವತಿಯಿಂದ ಭಗವಾನ್ ಶ್ರೀವಿಶ್ವ್ವಕರ್ಮ ಜಯಂತಿ ಆಚರಣೆಯು ಸೆ.17ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News