ಎಸೆಸೆಲ್ಸಿ ಪೂರಕ ಪರೀಕ್ಷೆ: ಕೆಎಸ್ಸಾರ್ಟಿಸಿಯಿಂದ ರಿಯಾಯಿತಿ ಪ್ರಯಾಣಕ್ಕೆ ಅನುಮತಿ

Update: 2020-09-16 17:01 GMT

ಬೆಂಗಳೂರು, ಸೆ.16: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆ.21 ರಿಂದ 28 ರವರೆಗೆ ನಡೆಯಲಿರುವ ಎಸೆಸೆಲ್ಸಿ ಪೂರಕ ಪರೀಕ್ಷೆ ಸಮಯದಲ್ಲಿ ಕ.ರಾ.ರ.ಸಾ.ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News