ವಸಂತಿ ದೇವಿ ಅಮ್ಮ

Update: 2020-09-17 14:00 GMT

ಉಡುಪಿ, ಸೆ.17: ಉಡುಪಿ ಕನ್ನರ್ಪಾಡಿ ನಿವಾಸಿ ವಸಂತಿದೇವಿ ಅಮ್ಮ (85) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನಹೊಂದಿದರು.

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರ ಪೂರ್ವಾಶ್ರಮದ ಸಹೋದರಿಯಾಗಿದ್ದ ಇವರು ಮೂವರು ಪುತ್ರರು ಹಾಗೂ ಸಹೋದರನನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ