ಸೆ.22: ಗುರುಪುರ ಬ್ಲಾಕ್ ಕಾಂಗ್ರೆಸ್ ಸಭೆ

Update: 2020-09-19 16:31 GMT

ಮಂಗಳೂರು, ಸೆ.19: ಗುರುಪುರ ಬ್ಲಾಕ್ ಕಾಂಗ್ರೆಸ್ ಸಭೆಯು ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಸೆ.22ರಂದು ಅಪರಾಹ್ನ 3 ಗಂಟೆಗೆ ಗುರುಪುರ-ಕೈಕಂಬ ಮೆಗಾ ಫ್ಲಾಝ ಹಾಲಿನಲ್ಲಿ ನಡೆಯಲಿದೆ ಎಂದು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮೆಲ್ವಿನ್ ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News