ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ

Update: 2020-09-22 14:39 GMT

ಉಡುಪಿ, ಸೆ.22: ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಆನಂದ (60) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555/9449827833ನ್ನು ಸಂಪರ್ಕಿಸು ವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News