ಹಿರಿಯ ನಟ ರಾಕ್‌ಲೈನ್ ಸುಧಾಕರ್ ಹೃದಯಾಘಾತದಿಂದ ನಿಧನ

Update: 2020-09-24 07:11 GMT

ಬೆಂಗಳೂರು : ಕನ್ನಡದ ಹಿರಿಯ ನಟ ರಾಕ್‌ಲೈನ್ ಸುಧಾಕರ್ ಅವರು ಸಿನಿಮಾ ಒಂದರ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾದರು.

ಇತ್ತೀಚೆಗೆ ಅವರಿಗೆ ಕೊರೋನ  ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೋನದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News