ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

Update: 2020-09-26 11:03 GMT

ಬೆಂಗಳೂರು : ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಈ ನೇಮಕ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News