ವಾರಸುದಾರರಿಗೆ ಸೂಚನೆ

Update: 2020-09-28 14:39 GMT

ಉಡುಪಿ, ಸೆ.28: ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಜಯ (42) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 / 9449827833 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News