​ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ

Update: 2020-09-29 16:49 GMT

ಉಡುಪಿ, ಸೆ. 29: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಪ್ರಯೋಗ ಶಾಲಾ ತಂತ್ರಜ್ಞರ (42 ಹುದ್ದೆ) ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ (70) ಹುದ್ದೆಯಲ್ಲಿ 6 ತಿಂಗಳ ಅವಧಿಗೆ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅ.1ರಿಂದ 5 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಅಜ್ಜರಕಾಡು ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಯ ಮೂಲ ದಾಖಲೆ, ದೃಢೀಕೃತ ದಾಖಲೆ ಮತ್ತು ಭಾವಚಿತ್ರದೊಂದಿಗೆ ಬೆಳಗ್ಗೆ 11ರಿಂದ ಸಂಜೆ 3:30ರವರೆಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News