ಹೊಟೇಲ್ ಮೋತಿಮಹಲ್: ಸಿದ್ಧ ಉಡುಪುಗಳ ಬೃಹತ್ ಮಾರಾಟ ಮೇಳ

Update: 2020-09-29 17:06 GMT

ಮಂಗಳೂರು : ನಗರದ ಫಳ್ನೀರ್ ರಸ್ತೆಯಲ್ಲಿರುವ ಹೊಟೇಲ್ ಮೋತಿಮಹಲ್‌ನಲ್ಲಿ ಬೃಹತ್ ರೆಡಿಮೇಡ್ ಗಾರ್ಮೆಂಟ್ಸ್‌ನ ಪ್ರದರ್ಶನ ಮಾರಾಟ ನಡೆಯುತ್ತಿದ್ದು, ಗ್ರಾಹಕರಿಗೆ ಕೊನೆಯ ದಿನ ಅವಕಾಶ ನೀಡಲಾಗಿದ್ದು, ಕೂಡಲೇ ತ್ವರೆ ಮಾಡಬಹುದು.

ಬೃಹತ್ ಪ್ರಮಾಣದ ರೆಡಿಮೇಡ್ ಗಾರ್ಮೆಂಟ್ಸ್‌ಗಳು ಫ್ಯಾಕ್ಟರಿಯಲ್ಲಿವೆ. ಹೊಸ ಬಟ್ಟೆಗಳ ಆಮದು ಮಾಡಿಕೊಳ್ಳಲಾಗಿದೆ. ಎಲ್ಲ ಲೇಟೆಸ್ಟ್ ಫ್ಯಾಶನ್ ಬಟ್ಟೆಗಳು, ಲೇಡಿಸ್ ಜಂಟ್ಸ್ ಮತ್ತು ಮಕ್ಕಳ ಉಡುಪುಗಳಾದ ಟೀ-ಶರ್ಟ್ಸ್, ಲೇಡಿಸ್ ಟಾಪ್ ಲೇಡಿಸ್ ಪ್ಯಾಂಟ್, ವೆಸ್ಟರ್ನ್ ಟಾಪ್, ಕುರ್ತಿ, ಲೇಡಿಸ್ ಪೈ ಜಾಮ್, ಪ್ಲಾಜೊ, ಲೋವರ್ ಇತ್ಯಾದಿಗಳು ವಸ್ತುಗಳನ್ನು ಕೇವಲ 200 ರೂ.ರಿಂದ 350 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಈ ಮಾರಾಟ ಮೇಳದಲ್ಲಿ ವಿಶೇಷ ಕೌಂಟರ್‌ನ್ನು ತೆರೆಯಲಾಗಿದ್ದು ಮಲ್ಟಿ ಬ್ರಾಂಡ್ ಡಿಸೈನರ್ ಕುರ್ತಿ, ಪ್ರಿಂಟೆಡ್ ಕುರ್ತಿ, ಪಾರ್ಟಿವೇರ್ ಕುರ್ತಿ, ಜಂಟ್ಸ್ ಬ್ರಾಂಡೆಡ್ ಶರ್ಟ್ಸ್, ಆಫೀಸ್‌ವೇರ್ ಶರ್ಟ್ಸ್, ಪಾರ್ಟಿವೇರ್ ಶರ್ಟ್ಸ್, ಫಾರ್ಮಲ್ ಶರ್ಟ್ಸ್, ಟೀ-ಶರ್ಟ್ಸ್, ಜಂಟ್ಸ್ ಲೋವರ್, ಕಾಟನ್ ಟ್ರೌಸರ್ಸ್‌, ಜೀನ್ಸ್ ಇತ್ಯಾದಿ 450 ರೂ.ನಿಂದ 850 ರೂ.ರವರೆಗೆ ಮಾರಾಟಗೊಳ್ಳುತ್ತಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಹೊಟೇಲ್ ದುರ್ಗಾ ಇಂಟರ್‌ನ್ಯಾಶನಲ್: ಉಡುಪಿ ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಹೊಟೇಲ್ ದುರ್ಗಾ ಇಂಟರ್‌ನ್ಯಾಶನಲ್ ನಲ್ಲಿ ಬೃಹತ್ ರೆಡಿಮೆಡ್ ಗಾರ್ಮೆಂಟ್ಸ್‌ನ ಪ್ರದರ್ಶನ ಮಾರಾಟ ಮೇಳ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿ ಖರೀದಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News