ಆತ್ಮಹತ್ಯೆ

Update: 2020-09-30 16:31 GMT

ಕಾಪು, ಸೆ.30: ವಿಪರೀತ ಮಧ್ಯಪಾನ ಮಾಡುವ ಚಟ ಹೊಂದಿದ್ದ ಸಂಗಪ್ಪ ಕಳ್ಳಿಗುಡ್ಡ(39) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.28ರಂದು ರಾತ್ರಿ ವೇಳೆ ಮನೆಗೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News