ವಕ್ಫ್ ತರಬೇತಿ ಕೇಂದ್ರದ ನಿರ್ದೇಶಕರಾಗಿ ಅಶ್ರಫುಲ್ ಹಸನ್ ನೇಮಕ

Update: 2020-10-01 14:59 GMT

ಬೆಂಗಳೂರು, ಅ.1: ಪಂಚಾಯತ್‍ ರಾಜ್ ಆಯುಕ್ತಾಲಯದ ನಿರ್ದೇಶಕ ಅಶ್ರಫುಲ್ ಹಸನ್ ಅವರನ್ನು ರಾಜ್ಯ ವಕ್ಫ್ ತರಬೇತಿ ಕೇಂದ್ರದ ನಿರ್ದೇಶಕರ ಹುದ್ದೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News