×
Ad

ರಾಜಸ್ಥಾನ್ ರಾಯಲ್ಸ್- ಬೆಂಗಳೂರು ಸೆಣೆಸಾಟ: ಆರ್​ಸಿಬಿ ಗೆಲುವಿಗೆ 155 ರನ್ ಗುರಿ

Update: 2020-10-03 17:31 IST

ಅಬುಧಾಬಿ: ಐಪಿಎಲ್ ಟೂರ್ನಿಯ 15ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 155 ರನ್ ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ರಾಜಸ್ಥಾನದ ಪರ ಜೋಸ್ ಬಟ್ಲರ್ 22, ಮಹಿಪಾಲ್ ಲಾಮ್ರೋರ್ 47, ರಾಹುಲ್ ತೆವಾಟಿಯ 24 ರನ್ ಗಳಿಸಿದರು.

ಬೆಂಗಳೂರು ಪರ ಯುಜುವೇಂದ್ರ ಚಾಹಲ್ 3, ಇಸುರು ಉದಾನ 2 ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News