ಅ.7ರಂದು ಉಡುಪಿ ತಾಪಂ ಸಾಮಾನ್ಯ ಸಭೆ
Update: 2020-10-03 22:01 IST
ಉಡುಪಿ, ಅ.3: ಉಡುಪಿ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯು ಅ.7ರಂದು ಬೆಳಗ್ಗೆ 10:30ಕ್ಕೆ ಉಡುಪಿ ತಾಪಂ ಸಭಾಂಗಣದಲ್ಲಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.