ಡ್ರಗ್ಸ್ ದಂಧೆ ಪ್ರಕರಣ: ಪ್ರತಿಷ್ಠಿತ ಪಬ್‍ಗಳ ಮೇಲೆ ಸಿಸಿಬಿ ದಾಳಿ

Update: 2020-10-04 15:42 GMT

ಬೆಂಗಳೂರು, ಅ. 4: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣದ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ನಗರದ ಐದು ಪ್ರತಿಷ್ಠಿತ ಪಬ್ ಮತ್ತು ಬಾರ್ ಗಳ ಮೇಲೆ ದಾಳಿ ನಡೆಸಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದ ಸಿಸಿಬಿ ತನಿಖಾಧಿಕಾರಿಗಳು ಶನಿವಾರ ತಡರಾತ್ರಿ ಯುಬಿ ಸಿಟಿ ಸೇರಿ 5 ಕಡೆ ದಿಢೀರ್ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News