×
Ad

ಉಡುಪಿ: ಕೊರೋನಕ್ಕೆ 3 ಬಲಿ, ಮೃತರ ಸಂಖ್ಯೆ 160ಕ್ಕೆ ಏರಿಕೆ; 224 ಮಂದಿಗೆ ಸೋಂಕು

Update: 2020-10-06 21:15 IST

ಉಡುಪಿ, ಅ.6: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 224 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಇಂದು ರಾತ್ರಿ ಪ್ರಕಟಿಸಿದ ಕೋವಿಡ್- 19 ರಾಜ್ಯ ಬುಲೆಟಿನ್‌ನಲ್ಲಿ ತಿಳಿಸಿದೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಕೊರೋನಕ್ಕೆ ಪಾಸಿಟಿವ್ ಆದವರ ಸಂಖ್ಯೆ 18,362ಕ್ಕೇರಿದೆ.

ಅಲ್ಲದೇ ದಿನದಲ್ಲಿ 384 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಹೀಗೆ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 16,128ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 2074 ಸಕ್ರೀಯ ಕೋವಿಡ್ ಪ್ರಕರಣಗಳಿವೆ.

ಅಲ್ಲದೇ ದಿನದಲ್ಲಿ 384 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಹೀಗೆ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 16,128ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 2074 ಸಕ್ರೀಯ ಕೋವಿಡ್ ಪ್ರಕರಣಗಳಿವೆ. ಮಂಗಳವಾರ ಜಿಲ್ಲೆಯಲ್ಲಿ ಮೂವರು ಕೋವಿಡ್ ಸೋಂಕಿನಿಂದ ಮರಣವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿ ಯಾದವರ ಒಟ್ಟು ಸಂಖ್ಯೆ 160ಕ್ಕೇರಿದೆ. ಮೃತರೆಲ್ಲರೂ ಹಿರಿಯ ನಾಗರಿಕರು.

ಮಂಗಳವಾರ ಜಿಲ್ಲೆಯಲ್ಲಿ ಮೂವರು ಕೋವಿಡ್ ಸೋಂಕಿನಿಂದ ಮರಣವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿ ಯಾದವರ ಒಟ್ಟು ಸಂಖ್ಯೆ 160ಕ್ಕೇರಿದೆ. ಮೃತರೆಲ್ಲರೂ ಹಿರಿಯ ನಾಗರಿಕರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News