ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕೊರೋನ ಸೋಂಕು ದೃಢ

Update: 2020-10-07 15:52 GMT

ಬೆಂಗಳೂರು, ಅ.7: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದು, ಆತ್ಮೀಯರೆ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News