ಇಲ್ಯಾಸ್ ಯು.ಎಸ್.

Update: 2020-10-07 17:44 GMT

ಮಂಗಳೂರು, ಅ.7: ಉಳ್ಳಾಲ ಸುಭಾಷ್ ನಗರ ನಿವಾಸಿ ಯು.ಎಸ್.ಇಲ್ಯಾಸ್(67) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಧ್ಯಾಹ್ನ ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರವು ಉಳ್ಳಾಲ ತೌಹೀದ್ ಮಸೀದಿ ವಠಾರದಲ್ಲಿ ನೆರವೇರಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ