ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಕೊರೋನ

Update: 2020-10-10 11:33 GMT

ಬೆಂಗಳೂರು, ಅ.10: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿಯ ಕೆಲ ಪೊಲೀಸ್ ಸಿಬ್ಬಂದಿಗೆ ಕೊರೋನ ದೃಢಪಟ್ಟಿದೆ ಎಂದು ವರದಿಯಾಗಿದೆ.

ಓರ್ವ ಎಸಿಪಿ, ಆರು ಮಂದಿ ಇನ್‍ಸ್ಪೆಕ್ಟರ್ ಗಳ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು, ಸದ್ಯ ಇವರ ಸಂಪರ್ಕದಲ್ಲಿರುವವರು ಕ್ವಾರಂಟೈನ್‍ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News