ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯ ಕೊರೋನ ಸೋಂಕಿನಿಂದ ಸಾವು

Update: 2020-10-10 12:53 GMT

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲದ ಆಂಗ್ಲ ಮಾಧ್ಯಮ ಶಾಲೆಯೊಂದರ ಮುಖ್ಯೋಪಾಧ್ಯಾಯ ಉಮಾಪತಿ ಕೊರೋನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಅವರು ಜಿಲ್ಲೆಯ ಕೊಳ್ಳೇಗಾಲದ ಶಾಲೆಯಲ್ಲಿ ಹಲವಾರು ವರ್ಷದಿಂದ ಮುಖ್ಯೊಪಾಧ್ಯಾರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಅವರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಚಾಮರಾಜನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News