×
Ad

ಬಿಹಾರ ಚುನಾವಣೆ: ತಾರಾ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

Update: 2020-10-11 21:26 IST

ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರ ಕಾರ್ಯಕ್ಕೆ ಬಿಜೆಪಿ ಇಂದು 30 ತಾರ ಪ್ರಚಾರಕರ  ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್,ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಹಾಗೂ ಸಂಸದ ಮನೋಜ್ ತಿವಾರಿ ಸಹಿತ ಮತ್ತಿತರರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News