×
Ad

ಪಿಯು ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಿದ್ದರಾಮಯ್ಯ ಆಗ್ರಹ

Update: 2020-10-12 17:58 IST

ಬೆಂಗಳೂರು, ಅ.12: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೇ, ಪಿಯುಸಿ ನೇಮಕಾತಿ ಪ್ರಕ್ರಿಯೆ ಮುಗಿದ ಮೇಲೆಯೂ ನೇಮಕಾತಿ ಪತ್ರ ದೊರೆಯದೇ ಈ ದಿನ ಮಳೆಯಲ್ಲಿಯೆ ಪಿಯುಸಿ ಮಂಡಳಿಯ ಎದುರು ಕೂತಿದ್ದಾರೆ. ಈಗಲಾದರೂ ಕಣ್ತೆರೆಯಿರಿ. ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News