×
Ad

ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕಿಶೋರ್‌ ಕುಮಾರ್

Update: 2020-10-12 18:16 IST

ಉಡುಪಿ, ಅ.12: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇಮಕಗೊಳಿಸಿದ್ದಾರೆಂದು ಬಿಜೆಪಿ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News