×
Ad

ಯುವಕ ನಾಪತ್ತೆ

Update: 2020-10-12 20:11 IST

ಉಡುಪಿ, ಅ.12: ಉಡುಪಿ ಬೀಡಿನಗುಡ್ಡೆ ನಿವಾಸಿ ವಾಲಪ್ಪ ಚವ್ಹಾಣ್ (34) 2018ರ ಫೆ.11ರಿಂದ ಕಾಣೆಯಾಗಿದ್ದಾರೆ. ಚಹರೆ : 5 ಅಡಿ 4 ಇಂಚು ಎತ್ತರ, ದೃಢಕಾಯ ಶರೀರ, ಗೋದಿ ಮೈಬಣ್ಣ ಹೊಂದಿದ್ದು, ಲಂಬಾಣಿ, ಕನ್ನಡ, ಕೊಂಕಣಿ, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News