×
Ad

ವಾರಸುದಾರರಿಗೆ ಸೂಚನೆ

Update: 2020-10-12 20:12 IST

ಉಡುಪಿ, ಅ.12: ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ರಾಜು (70) ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇವರ ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555/ 9449827833ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News