ಬಾಲಕಿ ನಾಪತ್ತೆ

Update: 2020-10-14 17:20 GMT

ಉಳ್ಳಾಲ : ಬಾಲಕಿಯೋರ್ವಳು ಬಾಡಿಗೆ ಮನೆಯಿಂದ ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹುನಗುಂದ ಮೂಲದ ಹನುಮವ್ವ (15) ನಾಪತ್ತೆಯಾದ ಬಾಲಕಿ.

ಹೊರಜಿಲ್ಲೆಯಿಂದ ಕೂಲಿ ಕೆಲಸಕ್ಕೆ ಬಂದಿದ್ದವರು ಕುಂಪಲ ಸಮೀಪ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅ.13 ರಿಂದ ಹೆತ್ತವರು ಕೆಲಸಕ್ಕೆಂದು ತೆರಳಿದ ಬಳಿಕ ಬಾಲಕಿ ನಾಪತ್ತೆಯಾಗಿದ್ದಾಳೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News