ಲಾಕ್‍ಡೌನ್‍ನಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಳ

Update: 2020-10-15 18:23 GMT

ಬೆಂಗಳೂರು, ಅ.15: ಕೊರೋನ ಸೋಂಕಿನ ಭೀತಿಯಿಂದ ಕೇಂದ್ರ ಸರಕಾರ ಜಾರಿಗೊಳಿಸಿದ್ದ ಲಾಕ್‍ಡೌನ್ ಸಂದರ್ಭದಲ್ಲಿ ಆತ್ಮಹತ್ಯೆ ಪ್ರಕರಣಗಳ ಪ್ರಮಾಣ ಹೆಚ್ಚಳವಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ರಾಜ್ಯ ವ್ಯಾಪ್ತಿ ಕಳೆದ ಐದಾರು ತಿಂಗಳಿನ ದಾಖಲಾತಿ ಪ್ರಕಾರ 480 ಮಹಿಳೆಯರು, 918 ಪುರುಷರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ, ಹೆಚ್ಚಿನ ಜನರು ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News