ಪ.ಜಾತಿ, ಪಂಗಡದ ಕುಂದುಕೊರತೆ ಸಭೆ ಮುಂದೂಡಿಕೆ
Update: 2020-10-16 21:20 IST
ಉಡುಪಿ, ಅ.16: ಅ.20ಕ್ಕೆ ನಿಗದಿಪಡಿಸಲಾಗಿದ್ದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಕುಂದುಕೊರತೆ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.