×
Ad

ಅಲ್ಪಸಂಖ್ಯಾತರ ಆಯೋಗಕ್ಕೆ ಆನ್‌ಲೈನ್‌ನಲ್ಲಿ ದೂರು ದಾಖಲಿಸಲು ಅವಕಾಶ

Update: 2020-10-16 21:21 IST

ಉಡುಪಿ, ಅ.16: ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಆನ್‌ಲೈನ್ ಕಂಪ್ಲೇಂಟ್ ಮ್ಯಾನೇಜ್‌ಮೆಂಟ್ ಸಿಸ್ಟಮನ್ನು ರೂಪಿಸಿದ್ದು, ಆಯೋಗಕ್ಕೆ ದೂರು ಗಳನ್ನು ಆನ್‌ಲೈನ್ -www.ncm.nic.in-ನಲ್ಲಿ ದಾಖಲಿಸಬಹುದು ಮತ್ತು ಅರ್ಜಿದಾರರ ದೂರುಗಳ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News