ಮುಹಮ್ಮದ್ ಮುಸ್ಲಿಯಾರ್

Update: 2020-10-16 16:53 GMT

ಪುತ್ತೂರು: ಪುತ್ತೂರು ನಗರದ ಹೊರವಲಯದ ಬನ್ನೂರು ಎಂಬಲ್ಲಿನ ನಿವಾಸಿಯಾಗಿರುವ ಬೆಳ್ಳಾರೆ ಮುಹಮ್ಮದ್ ಮುಸ್ಲಿಯಾರ್ (74) ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಬೆಳ್ಳಾರೆ ಉಸ್ತಾದ್ ಎಂದೇ ಗುರುತಿಸಲ್ಪಟ್ಟಿರುವ ಅವರು ಮಿತ್ತಬೈಲ್ ಕೇಂದ್ರ ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಸಹಾಯಕ ಇಮಾಮ್ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯ ಬೆಳ್ಳಾರೆ ಜುಮಾ ಮಸೀದಿಯಲಿ ನೆರವೇರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ