×
Ad

ಅ.21ರಿಂದ ನವೆಂಬರ್1ರವರೆಗೆ ಪಿಯು ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ

Update: 2020-10-16 22:51 IST

ಬೆಂಗಳೂರು, ಅ.16: ಅಕ್ಟೋಬರ್ 21ರಿಂದ ನವೆಂಬರ್‌ 1ರವರೆಗೆ ಪಿಯು ಉಪನ್ಯಾಸಕರಿಗೆ ದಸರಾ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ‌ಕುಮಾರ್‌ ಟ್ವೀಟ್‌ ಮಾಡಿದ್ದು, ‘ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ‌‌ ಉಪನ್ಯಾಸಕರುಗಳಿಗೆ ದಸರಾ‌ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News