ಸ್ನೇಹಲತಾ

Update: 2020-10-16 18:02 GMT

ಮೂಡುಬಿದಿರೆ : ಇಲ್ಲಿನ ಧವಳಾ ಕಾಲೇಜಿನ ಉಪನ್ಯಾಸಕಿ ಹಾಗೂ ವಿಭಾಗ ಮುಖ್ಯಸ್ಥೆ ಸ್ನೇಹಲತಾ (42) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು.

ಅವರಿಗೆ ಪತಿ, ಪುತ್ರ ಇದ್ದಾರೆ.

ಕಡಬ ತಾಲೂಕಿನ ಬಾಳ್ತಿಲದವರಾದ ಅವರು ಧವಳಾ ಕಾಲೇಜಿನಲ್ಲಿ ಕಳೆದ 18 ವರ್ಷಗಳಿಂದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ವಿವಿ ಸಮಾಜಶಾಸ್ತ್ರ ವಿಭಾಗದ ಪರೀಕ್ಷಾ ಮಂಡಳಿಯ ಸದಸ್ಯೆಯಾಗಿ, ಧವಳಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕಿಯಾಗಿ, ರೋವರ್ಸ್, ರೇಂಜರ್ಸ್ ವಿಭಾಗದ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ