ಮುಕ್ತ ವಿವಿ ಪ್ರವೇಶಕ್ಕೆ ಅ.29 ಕೊನೆಯ ದಿನ

Update: 2020-10-17 12:51 GMT

ಉಡುಪಿ, ಅ.17: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರ ಕಚೇರಿಯ ಸ್ನಾತಕ ಪದವಿಗಳಾದ ಬಿ.ಎ/ಬಿ.ಕಾಂ ಮತ್ತು ಬಿ.ಲಿಬ್.ಐ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎ.ಕಾಂ.., ಎಂ.ಬಿ.ಎ. ಎಂ.ಎಸ್ಸಿ /ಎಂ.ಲಿಬ್.ಐಸ್ಸಿ, ಎಂ.ಬಿ.ಎ, ಡಿಪ್ಲೋಮಾ., ಪಿ.ಜಿ ಡಿಪ್ಲೋಮಾ., ಸರ್ಟಿಫಿಕೇಟ್ ಮುಂತಾದ ಕೋರ್ಸ್‌ಗಳ ಆನ್‌ಲೈನ್ ಪ್ರವೇಶಕ್ಕೆ ದಂಡ ಶುಲ್ಕ ವಿಲ್ಲದೇ ಅಕ್ಟೋಬರ್ 29ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ -www.ksoumysuru.ac.in- ಕರಾಮು ವೆಬ್‌ಸೈಟ್‌ನ್ನು ಸಂಪರ್ಕಿಸುವಂತೆ ಉಡುಪಿ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News