ಕೊಡಗು ಸೈನಿಕ ಶಾಲೆಗೆ ಅರ್ಜಿ ಆಹ್ವಾನ

Update: 2020-10-19 13:26 GMT

ಉಡುಪಿ, ಅ.19: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು 2021-22ನೇ ಶೈಕ್ಷಣಿಕ ವರ್ಷದ 6 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ಸೈನಿಕ ಶಾಲೆಗಳಲ್ಲಿ ಎಐಎಸ್‌ಎಸ್‌ಇಇ-2021ರ ಪ್ರವೇಶ ಪರೀಕ್ಷೆಯನ್ನು 2021ರ ಜನವರಿ 10ರಂದು ನಡೆಸಲಿದೆ. ಅರ್ಜಿ ಸಲ್ಲಿಸಲು ನವೆಂಬರ್ 19 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ -https://aissee.nta.nic.in  -ನ್ನು ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News