​ಅತಿಥಿ ಉಪನ್ಯಾಸಕರ ಆಯ್ಕೆ: ಅರ್ಜಿ ಆಹ್ವಾನ

Update: 2020-10-19 13:37 GMT

ಮಂಗಳೂರು, ಅ.19: ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ವಿಭಾಗದಲ್ಲಿ ಎಂ.ಎಸ್ಸಿ ಸೈಬರ್ ಸೆಕ್ಯೂರಿಟಿ ಪ್ರೋಗ್ರಾಂ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅ.27ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಕುಲಸಚಿವರ ಕಚೇರಿ, ಮಂಗಳಗಂಗೋತ್ರಿ, ದೂ.ಸಂ: 0824-2287276, 0824-2287424 ಅಥವಾ ವೆಬ್‌ಸೈಟ್ www.mangaloreuniversity.ac.in  ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News