ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Update: 2020-10-20 08:01 GMT

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ ನನ್ನ ಸಹವರ್ತಿ ನಾಗರಿಕರೊಂದಿಗೆ ಸಂದೇಶವನ್ನು ಹಂಚಿಕೊಳ್ಳುವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಎಲ್ಲರೂ ಸಂದೇಶವನ್ನು ಕೇಳುವಂತೆಯೂ ಒತ್ತಾಯಿಸಿದ್ದಾರೆ.

ಮೋದಿ ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತೇನೆಂದು ಸ್ಪಷ್ಟಪಡಿಸಿಲ್ಲ.ದೇಶದೆಲ್ಲೆಡೆ ಹಬ್ಬದ ಸಂದರ್ಭದಲ್ಲಿನ ಕೊರೋನ ಪರಿಸ್ಥಿತಿಯ ಕುರಿತು ಪ್ರಧಾನಿ ಭಾಷಣದಲ್ಲಿ ಪ್ರಸ್ತಾವಿಸುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News