ಉಡುಪಿ: ಶುಕ್ರವಾರ ಕಸ ಸಂಗ್ರಹ ಇಲ್ಲ

Update: 2020-10-22 14:03 GMT

ಉಡುಪಿ, ಅ.22:  ಆಯುಧ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ನ.23ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಕೆಲಸ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News