ಉಡುಪಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-10-22 14:07 GMT

ಉಡುಪಿ, ಅ.22: ಭಾರತ ಸರಕಾರದ ನೆಹರು ಯುವ ಕೇಂದ್ರ, ಯುವಕ- ಯುವತಿ ಮಂಡಳಿಗಳಿಗೆ 2019-20ನೇ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ಉಡುಪಿ. ದೂರವಾಣಿ: 0820-2574992ನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News