ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

Update: 2020-10-23 14:01 GMT

ಉಡುಪಿ, ಅ.23: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.ssckkr.kar.nic.in, http://ssc.nic.in- ಅಥವಾ ಸಹಾಯವಾಣಿ: 080-25502520, 9483862020 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದೊ್ಯೀಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News