ಪಿಲಿಕುಳ: ಅ.26ಕ್ಕೆ ಸಾರ್ವಜನಿಕ ವೀಕ್ಷಣೆಗೆ ಅವಕಾಶ

Update: 2020-10-23 14:20 GMT

ಮಂಗಳೂರು, ಅ.23: ಇದೇ ಅ.26ರಂದು ಸಾರ್ವತ್ರಿಕ ರಜೆ ಇರುವುದರಿಂದ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್‌ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News