ಬೆಂಗಳೂರಿನಲ್ಲಿ ಭಾರಿ ಮಳೆ : ಸಚಿವರೊಂದಿಗೆ ಸಿಎಂ ಯಡಿಯೂರಪ್ಪ ಸಭೆ

Update: 2020-10-24 09:19 GMT

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ  ಇಂದು ಸಭೆ ನಡೆಸಿದರು.

ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ.ರಮಣರೆಡ್ಡಿ, ಬಿ.ಬಿ.ಎಂ.ಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News