ಫೇಸ್ ಬುಕ್ ಇಂಡಿಯಾ ಸಾರ್ವಜನಿಕ ನೀತಿ ನಿರ್ದೇಶಕಿ ಹುದ್ದೆ ತ್ಯಜಿಸಿದ ಅಂಖಿ ದಾಸ್

Update: 2020-10-27 14:56 GMT

ಹೊಸದಿಲ್ಲಿ:  ಫೇಸ್ ಬುಕ್ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ ಎಂದು ಕಂಪೆನಿಯು ಮಂಗಳವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ದ್ವೇಷಯುಕ್ತ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ತಾರತಮ್ಯಕಾರಿ ನಿಲುವು  ಅನುಸರಿಸಿದ್ದಾರೆಂಬ ಆರೋಪ ಎದುರಿಸುತ್ತಿರುವ ಅಂಖಿ ದಾಸ್ ಅವರನ್ನು ಸಂಸದೀಯ ಸಮಿತಿ ಇತ್ತೀಚೆಗೆ ಎರಡು ಗಂಟೆಗಳ ಕಾಲ ಪ್ರಶ್ನಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News