ಅ.28 : ಸಚಿವ ಕೋಟ ಅಹವಾಲು ಸ್ವೀಕಾರ

Update: 2020-10-27 15:28 GMT

ಉಡುಪಿ, ಅ.27: ರಾಜ್ಯದ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅ.28ರ ಬೆಳಗ್ಗೆ 7ರಿಂದ 8 ರವರೆಗೆ ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನಂತರ ಕೇರಳಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News