ಆತ್ಮಹತ್ಯೆ
Update: 2020-10-30 21:59 IST
ಬ್ರಹ್ಮಾವರ, ಅ. 30: ವಿಪರೀತ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದ ಕುದ್ರಿ ಗ್ರಾಮದ ಬೈದಬೆಟ್ಟುವಿನ ಉಮಾಶಂಕರ್(55) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಅ.30ರಂದು ಬೆಳಗ್ಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.