ಉಡುಪಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ದಿನಾಚರಣೆ

Update: 2020-10-31 13:54 GMT

ಉಡುಪಿ, ಅ.31: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಣಿಪಾಲ ದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮ ದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜ.ಜಗದೀಶ್ ಪುಷ್ಪಾರ್ಚನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಗಿರಿಜನ ಅಭಿವೃಧ್ದಿ ಯೋಜನಾಧಿಕಾರಿ ಲಲಿತಾ ಬಾಯಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News