ಬೆಂಗಳೂರು ವಿವಿ: 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

Update: 2020-10-31 16:20 GMT

ಬೆಂಗಳೂರು, ಅ.31: ಬೆಂಗಳೂರು ವಿಶ್ವವಿದ್ಯಾಲಯವು ಸೆಪ್ಟೆಂಬರ್/ಅಕ್ಟೋಬರ್ ನಲ್ಲಿ ನಡೆದ 6ನೇ ಸೆಮಿಸ್ಟರ್ ಬಿಎ, ಬಿಎಸ್ಸಿ ಮತ್ತು ಬಿ.ವೊಕ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.bangaloreuniversity.ac.in ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News