ಇಂದು ಐಎಸ್‌ಎಫ್‌ನಿಂದ ‘ಅನಿವಾಸಿ ಕನ್ನಡಿಗರ ಸಮ್ಮಿಲನ-2020’

Update: 2020-11-01 08:39 GMT

ದಮ್ಮಾಮ್, ನ.1: ಇಂಡಿಯನ್ ಸೋಶಿಯಲ್ ಫೋರಂ (ಐಎಸ್‌ಎಫ್) ದಮ್ಮಾಮ್ ಘಟಕವು 65ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರವಿವಾರ (ನ.1) ಅನಿವಾಸಿ ಕನ್ನಡಿಗರ ಸಮ್ಮಿಲನ-2020 ಕಾರ್ಯಕ್ರಮ ಹಮ್ಮಿಕೊಂಡಿದೆ.

ಸೌದಿ ಅರೇಬಿಯಾ ಸಮಯ ಸಂಜೆ 7ರಿಂದ (ಭಾರತೀಯ ಕಾಲಮಾನ ರಾತ್ರಿ 9:3ರಿಂದ) ದಮ್ಮಾಮ್‌ನಲ್ಲಿ ನಡೆಯಲಿದೆ. ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುವ ಈ ಸಮಾರಂಭದ ನೇರ ಪ್ರಸಾರವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಲು https://m.facebook.com/story.php?story_fbid=2674630666132375&id=1551608175101302 ಅನ್ನು ಕ್ಲಿಕ್ ಮಾಡುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News