ಡಿಪ್ಲೋಮಾ ಪ್ರವೇಶಕ್ಕೆ ಅವಧಿ ವಿಸ್ತರಣೆ

Update: 2020-11-03 16:30 GMT

ಉಡುಪಿ, ನ.3: ಸರಕಾರಿ ಅಥವಾ ಅನುದಾನಿತ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಹಾಗೂ ತೃತೀಯ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 14ರವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪಾಲಿಟೆಕ್ನಿಕ್ ಉಡುಪಿ ದೂರವಾಣಿ ಸಂಖ್ಯೆ: 0820-2570244ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News